ಡಿಕೆಶಿ ಹೊರಗೆ ಬರಲು ದೇವರಿಗೆ ಪ್ರಾರ್ಥಿಸಿದ್ದೇ ಎಂದ ಈ ರಾಜ್ಯ ಬಿಜೆಪಿ ಸಚಿವ

ಒಟ್ಟು ವೀಕ್ಷಣೆಗಳು : 152
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಂಗಳೂರು: ಡಿ.ಕೆ ಶಿವಕುಮಾರ್​​ ಜೈಲಿಗೆ ಹೋಗಬೇಕೆಂದು ನಾನು ಬಯಸಿರಲಿಲ್ಲ. ಬದಲಿಗೆ ನಾನೇ ಡಿಕೆಶಿ ಜೈಲಿನಿಂದ ಹೊರಗೆ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಡಿ.ಕೆ. ಶಿವಕುಮಾರ್ ಮತ್ತು ಅವರ ಕುಟುಂಬಕ್ಕೆ ಕೆಟ್ಟದನ್ನು ಬಯಸಿರಲಿಲ್ಲ, ಶತ್ರುಗಳಿಗೂ ಒಳ್ಳೆಯದಾಗಲಿ ಎಂದು ಬಯಸುತ್ತೇನೆ. ಹಾಗಾಗಿ ಶಿವಕುಮಾರ್ ಅವರಿಗೂ ಒಳ್ಳೆಯದನ್ನೇ ಬಯಸಿದ್ದೆ ಎಂದು ಹೇಳಿದ್ದಾರೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು