ನೀರಿಗಾಗಿ ಹಾಹಾಕಾರ ; ತಲೆ ಮೇಲೆ ಬಿಂದಿಗೆ ಹಿಡಿದು ಪ್ರತಿಭಟನೆ

ಒಟ್ಟು ವೀಕ್ಷಣೆಗಳು : 124
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಆಹಾಕಾರ ಉಂಟಾಗಿದ್ದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಉಮರಾಣಿಯ ನೂರಾರು ಮಹಿಳೆಯರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಕುಡಿಯುವ ನೀರಿಗಾಗಿ ತಲೆಯ ಮೇಲೆ ಖಾಲಿ ಕೊಡ ಹೊತ್ತುಕೊಂಡು ಪ್ರತಿಭಟನೆ ನಡೆಸಿದರು.

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಆಹಾಕಾರ ಉಂಟಾಗಿದ್ದು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ಉಮರಾಣಿಯ ನೂರಾರು ಮಹಿಳೆಯರು ಚಿಕ್ಕೋಡಿ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಕುಡಿಯುವ ನೀರಿಗಾಗಿ ತಲೆಯ ಮೇಲೆ ಖಾಲಿ ಕೊಡ ಹೊತ್ತುಕೊಂಡು  ಪ್ರತಿಭಟನೆ ನಡೆಸಿದರು.

ಮೊದಲೇ ಬರಗಾಲದಿಂದ ತತ್ತರಿಸಿರುವ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಜಾನವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗಿದೆ, ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದರು ನೀರು ಬೀಡದ ಹಿನ್ನಲೆ ಎಸಿ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು