ಫುಟ್‍ಪಾತ್‍ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಒಟ್ಟು ವೀಕ್ಷಣೆಗಳು : 320
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಳಗಾವಿ: ನಗರದ ಗೋಗಟೆ ಸರ್ಕಲ್ ರೈಲ್ವೆ ಮೇಲ್ಸೇತುವೆ ಪುಟ್ಪಾತ್‍ಗೆ ಡಿಕ್ಕಿ ಬೂಕ್ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.

ಕೆಎಲ್‍ಇ ಲಿಂಗರಾಜ ಕಾಲೇಜಿನ ವಿದ್ಯಾರ್ಥಿ ಮಲ್ಲಿಕಾರ್ಜುನ ದರೂರ (24) ಶನಿವಾರ ರಾತ್ರಿ ತನ್ನ ಗೆಳೆಯನೊಂದಿಗೆ ಟಿಳಕವಾಡಿ ಕಡೆಯಿಂದ ಗೊಂದಳಗಲ್ಲಿಯಲ್ಲಿರುವ ತನ್ನ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಪುಟ್‍ಪಾತ್‍ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನಿಗೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು