ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ ಹುಟ್ಟುಹಬ್ಬವನ್ನು ಮಂಡ್ಯದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಅಂಬರೀಶರವರೂ ದೈಹಿಕವಾಗಿ ನಮ್ಮ ಜೊತೆಗೆ ಇಲ್ಲದಿದ್ದರೂ ಮಾನಸಿಕವಾಗಿ ಜೊತೆಗಿದ್ದಾರೆ. ಇಂದು ಅವರ ಜನ್ಮ ದಿನ. ಹೀಗಾಗಿ ಇವತ್ತು ಮಂಡ್ಯದಲ್ಲ

ಒಟ್ಟು ವೀಕ್ಷಣೆಗಳು : 113
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಶ ಹುಟ್ಟುಹಬ್ಬವನ್ನು ಮಂಡ್ಯದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಅಂಬರೀಶರವರೂ ದೈಹಿಕವಾಗಿ ನಮ್ಮ ಜೊತೆಗೆ  ಇಲ್ಲದಿದ್ದರೂ ಮಾನಸಿಕವಾಗಿ ಜೊತೆಗಿದ್ದಾರೆ. ಇಂದು ಅವರ ಜನ್ಮ ದಿನ.    ಹೀಗಾಗಿ ಇವತ್ತು ಮಂಡ್ಯದಲ್ಲಿ  ಸ್ವಾಭಿಮಾನಿ ವಿಜಯೋತ್ಸವ ಹೆಸರಿನಲ್ಲಿ ಅಂಬರೀಶ ರ ಜನ್ಮ ದಿನ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಗೆಲಸಿಕೊಟ್ಟ ಎಲ್ಲ ಜನರಿಗೆ ನಟ ಯಶ, ದರ್ಶನ್,ಅಭಿಷೇಕ ಸೇರಿದಂತೆ ಹೃದಯ ಪೂರ್ವಕವಾಗಿ ಧನ್ಯವಾದ ತಿಳಿಸಿದರು. ಕನ್ನಡ ಚಿತ್ರರಂಗದ ಪ್ರಮುಖ ನಟ ನಟಿಯರು ಕಾರ್ಯಕ್ರಮದಲ್ಲಿ  ಪಾಲ್ಗೊಂಡಿದ್ದರು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು