ಪ್ರವಾಹದ ಭೀತಿ; ನೋಗನಿಹಾಳ ಗ್ರಾಮ ಸ್ಥಳಾಂತರ

ಒಟ್ಟು ವೀಕ್ಷಣೆಗಳು : 180
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಹುಕ್ಕೇರಿ: ಧಾರಾಕಾರವಾಗಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಭೀತಿಯಲ್ಲಿರುವ ಹುಕ್ಕೇರಿ ತಾಲೂಕಿನ ಘಟಪ್ರಭಾ ನದಿ ತೀರದ ನೋಗನಿಹಾಳ ಗ್ರಾಮಸ್ಥರನ್ನು  ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ರಕ್ಷಿ ಗ್ರಾಮದಲ್ಲಿ ಗಂಜಿ ಕೇಂದ್ರ ತೆರೆದು ವಾಸಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು