ನಿರಾಶ್ರಿತರ ಸಂಕಷ್ಟಗಳಿಗೆ ಸ್ಪಂದಿಸಿ, ಅವರಿಗೆ ಧೈರ್ಯ ತುಂಬಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

ಒಟ್ಟು ವೀಕ್ಷಣೆಗಳು : 231
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಳಗಾವಿ: ಮಳೆಯ ಪ್ರವಾಹ ಉಂಟಾದ ಹಿನ್ನಲೆಯಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಹಲವಾರು ಕುಟುಂಬಗಳು ಮನೆ, ಹೊಲಗದ್ದೆ ಹಾಗೂ ಬೆಳೆಗಳನ್ನು ಕಳೆದುಕೊಂಡಿದ್ದಾರೆ ಈ ಸಂಬಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಳಗುಂದಿ, ರಕ್ಕಸಕೊಪ್ಪ, ಸೋನೊಲಿ, ಎಳೆಬೈಲ್ ಗ್ರಾಮಗಳಿಗೆ ಭೇಟಿ ನೀಡಿ ನಿರಾಶ್ರಿತರ ಸಂಕಷ್ಟಗಳಿಗೆ ಸ್ಪಂದಿಸಿ ಅವರಲ್ಲಿ ಧೈರ್ಯ ತುಂಬಿ ಆದಷ್ಟು ಬೇಗ ಸೂಕ್ತವಾದ ಪರಿಹಾರವನ್ನು ಒದಗಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು