ಲಕ್ಷ್ಮಿ ಪೂಜೆ ಮಾಡಿ ನೂತನ ಮಸೀದಿ ಉದ್ಘಾಟನೆ

ಒಟ್ಟು ವೀಕ್ಷಣೆಗಳು : 286
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ವಿಜಯಪುರ: ಲಕ್ಷ್ಮಿ ಪೂಜೆ ಮಾಡಿ ನೂತನ ಮಸೀದಿ ಉದ್ಘಾಟನೆ ಮಾಡಿದ ಪ್ರಸಂಗ ಬಬಲೇಶ್ವರ ತಾಲೂಕಿನ ಯಕ್ಕುಂಡಿ ಗ್ರಾಮದಲ್ಲಿ ನಡೆದಿದೆ. 10 ಲಕ್ಷ ರೂ. ವೆಚ್ಚದಲ್ಲಿ ನೂತನ ಮಸೀದಿ ನಿರ್ಮಿಸಲಾಗಿದ್ದು, ಇಂದು ಲಕ್ಷ್ಮೀ ಪೂಜೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಗ್ರಾಮಸ್ಥರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು