ಡಿಕೆಶಿ ಬಂಧನ ಖಂಡಿಸಿ ಜಿಲ್ಲಾ ಕೇಂದ್ರಗಳಲ್ಲಿ ಕೈ ಪ್ರತಿಭಟನೆ

ಒಟ್ಟು ವೀಕ್ಷಣೆಗಳು : 60
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಂಗಳೂರು: ಮಾಜಿ ಸಚಿವ ಹಾಗೂ ಕೈ ನಾಯಕ ಡಿ.ಕೆ.ಶಿವಕುಮಾರ ಅವರನ್ನು ನವದೆಹಲಿಯಲ್ಲಿ ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಮತ್ತು ಕೇಂದ್ರದ ಸೇಡಿನ ರಾಜಕಾರಣವನ್ನು ಖಂಡಿಸಿ ಬುಧವಾರದಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಕೇಂದ್ರ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಬೇಕು ಎಂದು ಕೆಪಿಸಿಸಿ ತನ್ನ ಸೂಚನೆಯಲ್ಲಿ ತಿಳಿಸಿದೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು