ಮಹಿಳೆಯ ಬರ್ಬರ ಹತ್ಯೆ

ಒಟ್ಟು ವೀಕ್ಷಣೆಗಳು : 56
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯೋರ್ವಳನ್ನು ಕೊಲೆ ಮಾಡಿದ ಘಟನೆ ಜಿಲ್ಲೆಯ ಆಳಂದ ತಾಲೂಕಿನ ವೈಜಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯು ಎಂ.ಎಸ್.ಕೆ ಮಿಲ್ ನ ನಿವಾಸಿಯಾಗಿದ್ದು ನಸ್ರೀಂ ಬೇಗಂ (35) ಹತ್ಯೆಯಾದ ಮಹಿಳೆಯೆಂದು ತಿಳಿದು ಬಂದಿದೆ. ಕಿಡ್ನ್ಯಾಪ ಮಾಡಿಕೊಂಡು ಗ್ರಾಮದ ಕ್ಯಾನಲ್ ಹತ್ತಿರ ನಿರ್ಜನ ಪ್ರದೇಶದಲ್ಲಿ ದುಷ್ಕರ್ಮಿಗಳು ಹತ್ಯೆಗೈದಿದಾರೆಂಬ ಶಂಕೆ ವ್ಯಕ್ತವಾಗಿದೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು