ಕೈ ಪ್ರತಿಭಟನೆ ವೇಳೆ ಬೆಂಕಿ ಅವಘಡ ಪೊಲೀಸ್ ಪೇದೆ ಸೇರಿ ಎಂಟು ಜನರಿಗೆ ಗಂಭೀರ ಗಾಯ

ಒಟ್ಟು ವೀಕ್ಷಣೆಗಳು : 79
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಚಿತ್ರದುರ್ಗ: ಮಾಜಿ ಸಚಿವ ಡಿಕೆಶಿ ಬಂಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸುತ್ತಿದ್ದು ಚಿತ್ರದುರ್ಗದ ಚಳ್ಳಕೆರೆಯಲ್ಲಿ ಪ್ರತಿಭಟನೆ ವೇಳೆ ಬೆಂಕಿ ಅವಘಡ ನಡೆದಿದೆ. ಟೈಯರ್ ಗೆ ಬೆಂಕಿ ಹಚ್ಚುವ ವೇಳೆ ಈ ಘಟನೆ ನಡೆದಿದ್ದು ಅಣ್ಣಪ್ಪಾ ಮತ್ತು ಶಂಕರಪ್ಪ ಎಂಬ ಇಬ್ಬರು ಪೊಲೀಸ್ ಪೇದೆ ಸೇರಿ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು