ದೇಶಿ ಕ್ರೀಡೆಗಳಲ್ಲಿ ಕಬ್ಬಡ್ಡಿಯು ಒಂದು:ಸಚಿವೆ ಜೊಲ್ಲೆ

ಒಟ್ಟು ವೀಕ್ಷಣೆಗಳು : 128
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಂಗಳೂರು: ಇಲ್ಲಿಯ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ಬುಲ್ಸ್ v/s ತೆಲಗು ಟೈಟಾನ್ಸ್ ಪಂದ್ಯವನ್ನು ವೀಕ್ಷಣೆ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಬೆಂಗಳೂರು ತಂಡದ ಆಟಗಾರರಿಗೆ ಪ್ರೋತ್ಸಾಹ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಜೊಲ್ಲೆ ದೇಶಿ ಕ್ರೀಡೆಗಳಲ್ಲಿ ಕಬ್ಬಡ್ಡಿ ಆಟವು ಒಂದಾಗಿದೆ. ಇದರ ಉತ್ತಮ ಮಟ್ಟದ ಜೊತೆ ಗ್ರಾಮೀಣ ಭಾಗದ ಆಟಗಾರರಿಗೆ ಹೆಚ್ಚು ಪ್ರೋತ್ಸಾಹ ಸಿಗುವಂತಾಗಲಿ ಎಂದು ಹೇಳಿದರು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು