ನೀರಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ

ಒಟ್ಟು ವೀಕ್ಷಣೆಗಳು : 34
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಧಾರವಾಡ: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಹುಬ್ಬಳ್ಳಿ ಮತ್ತು ಧಾರವಾಡ ಅವಳಿನಗರಕ್ಕೆ  ಕುಡಿಯುವ ನೀರು ಪೂರೈಸುವ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಪ್ರಸಾದ ಅಬ್ಬಯ್ಯ, ಜಿಲ್ಲಾಧಿಕಾರಿ ದೀಪಾ ಚೋಳನ್, ಮಹಾನಗರಪಾಲಿಕೆ ಆಯುಕ್ತ ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್, ಜಲಮಂಡಳಿ ಮುಖ್ಯ ಇಂಜಿನಿಯರ್ ಡಿ.ರಾಜು, ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಕಾರ್ಯನಿರ್ವಾಹಕ ಇಂಜಿನಿಯರ್ ರಾಜಗೋಪಾಲ್, ಕಲಘಟಗಿ ತಹಸೀಲ್ದಾರ ಅಶೋಕ ಶಿಗ್ಗಾಂವ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು