ಕಾಳಜಿ ಕೇಂದ್ರದಲ್ಲಿ ಜ್ವರದಿಂದ ಬಳಲುತಿದ್ದ 5 ವರ್ಷದ ಕಂದಮ್ಮ ಸಾವು

ಒಟ್ಟು ವೀಕ್ಷಣೆಗಳು : 105
ಇನ್ನು ಹತ್ತಿರವಾಗಿಸಿ ಜೂಮ್ ಔಟ್ ನಂತರ ಓದು ಪ್ರಿಂಟ್

ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿದ್ದ ಪ್ರವಾಹದಿಂದ ಮನೆ, ಮಠ ಕಳೆದುಕೊಂಡು ಪಾಲಕರೊಂದಿಗೆ ಕಾಳಜಿ ಕೇಂದ್ರದಲ್ಲಿದ್ದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ನಡೆದಿದೆ. ದೊಡ್ಡ ಹಂಪಿಹೊಳಿ ಗ್ರಾಮದ ಅಬ್ದುಲ್ ಸಾಬ್(5) ಮೃತಪಟ್ಟ ಬಾಲಕ. ಬಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಇನ್ನೂ ಹೆಚ್ಚು ನೋಡು

ಇತ್ತೀಚಿನ ಫೋಟೋಗಳು